Indira Gandhi (Scholarships Scheme) Application Invitation for Student Scholarship 2022
ಇಂದಿರಾ ಗಾಂಧಿ (Scholarships Scheme) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 2022 ಇಂದಿರಾ ಗಾಂಧಿ ವಿದ್ಯಾರ್ಥಿವೇತನ 2022, Indira Gandhi Scholarship 2022 Indira Gandhi Scholarship For PG Students 2022 : ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC), ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ scholarships.gov.in ಗೆ ಭೇಟಿ ಅರ್ಜಿ ಸಲ್ಲಿಸಬಹುದಾಗಿದೆ. ನಿಗಧಿತ ದಿನಾಂಕದೊಳಗೆ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿಬೇಕು. ವಿದ್ಯಾವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ […]

