SBI recruitment 2022 – 5008 Junior Associates Jobs vacancies
SBI ನೇಮಕಾತಿ 2022 – 5008 ಜೂನಿಯರ್ ಅಸೋಸಿಯೇಟ್ಸ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಕೆ SBI ನೇಮಕಾತಿ 2022 : ಭಾರತೀಯ ಸ್ಟೇಟ್ ಬ್ಯಾಂಕ್ 5008 ಜೂನಿಯರ್ ಅಸೋಸಿಯೇಟ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಸೆಪ್ಟೆಂಬರ್ 07 ರಿಂದ 27 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಎಸ್‌ಬಿಐ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಕ್ಲರಿಕಲ್ ಕೇಡರ್‌ನ ಹುದ್ದೆಗಳನ್ನು ದೇಶದ 15 ವಿವಿಧ ವೃತ್ತಗಳಲ್ಲಿ […]
SBI recruitment 2022 – 5008 Junior Associates Jobs vacancies Read More »

