ISRO Recruitment 2024
ಇಸ್ರೋ ನೇಮಕಾತಿ 2024 – ISRO Recruitment 2024 ISRO Recruitment 2024 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಸೈಂಟಿಸ್ಟ್, ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ISRO Recruitment […]

