Chief Minister’s Kanyadaan Yojana: The government will provide Rs 51 thousand for the marriage of girls
ಮುಖ್ಯಮಂತ್ರಿ ಕನ್ಯಾದಾನ ಯೋಜನೆ: ಹೆಣ್ಣು ಮಕ್ಕಳ ಮದುವೆಗೆ ಸರ್ಕಾರವೇ ನೀಡುತ್ತೆ 51 ಸಾವಿರ ರೂ ದೇಶದ ಹೆಣ್ಣುಮಕ್ಕಳು ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ . ಈ ಯೋಜನೆಗಳ ಮೂಲಕ ಸರ್ಕಾರವು ಹೆಣ್ಣುಮಕ್ಕಳ ಶಿಕ್ಷಣ ಮತ್ತು ಮದುವೆ ವೆಚ್ಚಗಳಿಗೆ ಆರ್ಥಿಕ ನೆರವು ನೀಡುತ್ತದೆ. ಅದೇ ರೀತಿ ಇಂದು ನಾವು ಮದ್ಯಪ್ರದೇಶ ಸರ್ಕಾರ ನಡೆಸುತ್ತಿರುವ ವಿಶೇಷ ಯೋಜನೆಯ ಬಗ್ಗೆ ಮಾತನಾಡಲಿದ್ದೇವೆ , ಇದರಲ್ಲಿ ರಾಜ್ಯ ಸರ್ಕಾರವು ಹೆಣ್ಣು ಮಗುವಿನ ಮದುವೆಗೆ 51000 […]

