KPTCL Recruitment for Junior Powerman and Junior Station Attendant Posts – KPTCL Recruitment 2024
KPTCL ಇಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿ – KPTCL Recruitment 2024 WhatsApp ಗ್ರೂಪ್‌ಗೆ ಸೇರಿ KPTCL Recruitment 2024 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ […]


