KKRTC Recruitment 2022 – Craftsman, Assistant Traffic Inspector vacancies 2022
KKRTC ನೇಮಕಾತಿ 2022 – ಕುಶಲಕರ್ಮಿ, ಸಹಾಯಕ ಟ್ರಾಫಿಕ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ . KKRTC ನೇಮಕಾತಿ 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (Kalyana Karnataka Road Transport Corporation) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕುಶಲಕರ್ಮಿ, ತಾಂತ್ರಿಕ ಸಹಾಯಕ, ಸಹಾಯಕ ಸಂಚಾರ ನಿರೀಕ್ಷಕ , ಸಹಾಯಕ ಟ್ರಾಫಿಕ್ ಇನ್ಸ್‌ಪೆಕ್ಟರ್ ಸೇರಿದಂತೆ 36 ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು […]
KKRTC Recruitment 2022 – Craftsman, Assistant Traffic Inspector vacancies 2022 Read More »

